ಬೆಂಗಳೂರು || ಪಿಎಸ್ಐ ನೇಮಕಾತಿ ಪ್ರಕ್ರಿಯೆಗೆ ನಕಲಿ ಅಂಕಪಟ್ಟಿ : ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ

ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕ್ರಿಯೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಯೋರ್ವರು ನೀಡಿದ ದೂರಿನ ಅನ್ವಯ ಭಾರತೀನಗರ…