ಮಂಗಳೂರು || ಮಂಗಳೂರು ಪಾಲಿಕೆಯಲ್ಲಿ Fake tax ನೋಂದಣಿ ಜಾಲ: ಮಧ್ಯವರ್ತಿಯಿಂದ ಲಕ್ಷಾಂತರ ರೂ ದೋಖಾ..!

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ…