ಹುಲಿ ದಾಳಿಯಿಂದ ರೈತ ಸಾ*ವು: ಮೈಸೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್!
ಮೈಸೂರು: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿರುವ ಪ್ರಸಂಗ ನಡೆದಿದೆ.…
