ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ DJ ಜಪ್ತಿ.

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಡಿಜೆ ವ್ಯವಸ್ಥೆಯ ಸೀಜ್ ಮಾಡಲು ಮುಂದಾದ ಪೊಲೀಸರು, ಈಗಾಗಲೇ ವಿವಾದವನ್ನು ಹುಟ್ಟಿಸಿದ್ದಾರೆ. ಗಣೇಶ ವಿಸರ್ಜನೆಗೆ ಸಿದ್ಧವಾಗಿದ್ದ ಡಿಜೆ, ಪೊಲೀಸರು…

“ದಸರಾ ನಾಡಹಬ್ಬ, ಎಲ್ಲ ಸಮುದಾಯಗಳಿಗೂ ಸೇರಿರುವ ಹಬ್ಬ” – ಮೈಸೂರಿನಲ್ಲಿ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ 2025 ಉದ್ಘಾಟನೆಗೆ ಕವಿ ಬಾನು ಮುಷ್ತಾಕ್ರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಉಪಜಾತೀಯ ಹಾಗೂ ರಾಜಕೀಯ ತಿಕ್ಕಾಟ ಜೋರಾಗುತ್ತಿದ್ದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ…

ಈ ಬಾರಿ ಒಂದು ತಿಂಗಳ ಅಂತರದಲ್ಲಿ ಎರಡು ಬಾರಿ ಕೃಷ್ಣಜನ್ಮಾಷ್ಟಮಿ ಬರೋದಕ್ಕೆ ಕಾರಣವೇನು? | Krishna Janmashtami

ಗೋಕುಲಾಷ್ಟಮಿ: ಭಾರತೀಯರಿಗೆ ಹಬ್ಬಗಳನ್ನು ಆಚರಿಸುವುದರಲ್ಲಿ ಇರುವ ಖುಷಿ ಬೇರೆ ಯಾವುದರಲ್ಲಿಯೂ ಕಾಣುವುದಿಲ್ಲ. ಇಂತಹ ಹಬ್ಬಗಳ ಪಟ್ಟಿಯಲ್ಲಿ ಕೃಷ್ಣಜನ್ಮಾಷ್ಟಮಿಯೂ ಒಂದು. ಆದರೆ ಈ ಬಾರಿ, ಗೋಕುಲಾಷ್ಟಮಿಯನ್ನು ಯಾವಾಗ ಆಚರಣೆ…

ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ: ರಾಯರಿಗಾಗಿ ತಿರುಮಲದಿಂದ ಬಂದ ಶೇಷವಸ್ತ್ರಗಳು.

ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಿವಿಧ ಪೂಜಾ ಕೈಂಕರ್ಯಗಳು, ಪಲ್ಲಕ್ಕಿ ಉತ್ಸವ, ಮತ್ತು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು…

Varamahalakshmi festival: ಮಾರುಕಟ್ಟೆಗಳಲ್ಲಿ ಹೂವು, ಹಣ್ಣುಗಳ ಬೆಲೆ ಗಗನಕ್ಕೆ, ಬೆಚ್ಚಿಬಿದ್ದ ಗ್ರಾಹಕ.

ಬೆಂಗಳೂರು: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಜನರು ಸಾಲು ಹಬ್ಬಗಳ ಆಚರಣೆಯಲ್ಲಿ ಬ್ಯೂಸಿಯಾಗುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಿಂದೂಗಳ ಪ್ರತಿಯೊಂದು ಮನೆಯಲ್ಲೂ ವರಮಹಾಲಕ್ಷ್ಮಿ…

ಗಣೇಶ ಚತುರ್ಥಿ ಯಾವಾಗ? ಪೂಜಾ ವಿಧಿ, ಶುಭ ಮುಹೂರ್ತ ಮತ್ತು ಶುಭ ಯೋಗಗಳ ಮಾಹಿತಿ ಇಲ್ಲಿದೆ.

ಈ ವರ್ಷ ಗಣೇಶ ಚತುರ್ಥಿ ಆಗಸ್ಟ್ 27 ರ ಬುಧವಾರದಂದು ಬಂದಿದೆ. ಪ್ರತಿಷ್ಠಾಪನೆ ಮತ್ತು ಪೂಜೆಗೆ ಬೆಳಗ್ಗೆ 11:05 ರಿಂದ ಮಧ್ಯಾಹ್ನ 1:40 ರವರೆಗೆ ಶುಭ ಮುಹೂರ್ತ.…

ಸಾರ್.. ₹10,000 ಬೆಲೆ ಬಾಳುವ ಗಣಪತಿ ಮೂರ್ತಿ ಕದ್ದಿದ್ದಾರೆ ನ್ಯಾಯ ಕೊಡ್ಸಿ: ಪೊಲೀಸರಿಗೆ ವ್ಯಾಪಾರಿ ಮನವಿ

ಹಿರಿಯೂರು: ಗಣೇಶ ಚತುರ್ಥಿ ಪ್ರಯುಕ್ತ ಮಾರಾಟಕ್ಕೆ ತಂದಿದ್ದ ಗಣೇಶ ಮೂರ್ತಿಗಳಲ್ಲಿ ಒಂದು ಮೂರ್ತಿಯನ್ನು ಕಳವು ಮಾಡಿದ್ದಾರೆ. ಅದನ್ನು ಹುಡುಕಿಕೊಡಿ ಎಂದು ವ್ಯಾಪಾರಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಲು…