ಬೆಂಗಳೂರು || ಪಾರ್ಕಿಂಗ್ ವಿಚಾರಕ್ಕೆ ಜಗಳ : ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಬೆಂಗಳೂರು: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ. ಗಲಾಟೆಯಲ್ಲಿ ಇಬ್ಬರಿಗೆ…