‘ಸು ಫ್ರಮ್ ಸೋ’ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಂಡಿದೆ. ವಿದೇಶದಲ್ಲೂ ಸಿನಿಮಾ ಜನರು ಮೆಚ್ಚಿಕೊಂಡಿದ್ದಾರೆ. | Film
ದುಬೈ : ‘ಸು ಫ್ರಮ್ ಸೋ’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಂಡಿದೆ. ಕೇವಲ ಕರ್ನಾಟಕ ಮಾತ್ರವಲ್ಲದೆ,…
