ಅದು ‘ಪುಷ್ಪ 3’ ಅಲ್ಲ! ಸುಕುಮಾರ್ ಈಗ ರಾಮ್ ಚರಣ್ ಜೊತೆ ಹೊಸ ಪ್ಯಾನ್ ಇಂಡಿಯಾ ಬಿಗ್ ಪ್ರಾಜೆಕ್ಟ್‌ಗೆ ರೆಡಿ!
‘ಪುಷ್ಪ 2’ ಸಿನಿಮಾ ಕಳೆದ ವರ್ಷಾಂತ್ಯದಲ್ಲಿ ಬಿಡುಗಡೆ ಆಗಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಬರೆದಿದೆ. ಸುಕುಮಾರ್ ನಿರ್ದೇಶಿಸಿದ್ದ ಈ ಸಿನಿಮಾ ಗಳಿಕೆಯಲ್ಲಿ ಹೊಸ ದಾಖಲೆಗಳನ್ನು ಬರೆಯಿತು. ಅತಿ…
