‘Dhurandhar’ಟಿಕೆಟ್ ಬೆಲೆ ಇಳಿಕೆ.

ಪ್ರೇಕ್ಷಕರಿಗೆ ಸಿಹಿ ಸುದ್ದಿ. ರಿಯಲ್ ಘಟನೆಯನ್ನು ಆಧರಿಸಿ ತಯಾರಾದ ‘ಧುರಂಧರ್’ ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದೆ. ಈಗಲೂ ದೇಶಾದ್ಯಂತ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ರಣವೀರ್…