ಮದ್ದೂರು ಗಣೇಶ ಗಲಾಟೆ: ಲಾಠಿ ಏಟಿಗೆ ಬಿದ್ದ ಹಿಂದೂ ಕಾರ್ಯಕರ್ತೆ ಜ್ಯೋತಿ ವಿರುದ್ಧ FIR.
ಮಂಡ್ಯ : ಜಿಲ್ಲೆಯ ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ಗಲಾಟೆ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ನಲ್ಲಿ ಹಿಂದೂ ಕಾರ್ಯಕರ್ತೆ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆಯ ಮಧ್ಯೆ ನೋವಿನಿಂದ ಅಳುತ್ತಾ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮಂಡ್ಯ : ಜಿಲ್ಲೆಯ ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ಗಲಾಟೆ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ನಲ್ಲಿ ಹಿಂದೂ ಕಾರ್ಯಕರ್ತೆ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆಯ ಮಧ್ಯೆ ನೋವಿನಿಂದ ಅಳುತ್ತಾ…
ಮಂಗಳೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ವಿಚಾರವಾಗಿ ಸುಳ್ಳು ಮಾಹಿತಿ ನೀಡಿದ್ದ ವಕೀಲ ಮಂಜುನಾಥ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗಿರೀಶ್ ಮಟ್ಟಣ್ಣನವರ್, ನಿನ್ನೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಅರೆಸ್ಟ್ ಮಾಡಲು ಪೊಲೀಸರು ಅವರ ಮನೆವರೆಗೆ ಹೋಗುವ ಅವಶ್ಯಕತೆ ಇರಲಿಲ್ಲ, ನಮಗೆ…
ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ…
ಕಲಬುರಗಿ: ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ ತಲಾ ಐದು ಲಕ್ಷ ರೂ ನೀಡುತ್ತೇನೆಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ…
ತುಮಕೂರು: ರಸಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ರೈತಮೋರ್ಚಾ ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರ ನಿರ್ದೇಶನವನ್ನು ಮೀರಿ ರಸ್ತೆ ತಡೆದು ಟೈರ್ಗಳಿಗೆ ಬೆಂಕಿ ಹಚ್ಚಿದ ಕೃತ್ಯಕ್ಕೆ ಸಂಬAಧಿಸಿದAತೆ ಬಿಜೆಪಿ ನಗರಾಧ್ಯಕ್ಷ…
ಬೆಂಗಳೂರು : ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.…
ಮಂಗಳೂರು: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಪೊಲೀಸರ ನಿಯಂತ್ರಣಕ್ಕೆ ಬಂದಿದೆ. ನಗರ ಪೊಲೀಸ್ ಕಮಿಷನರ್ ಆಗಿ ಖಡಕ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಿದ ಬಳಿಕ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ…
ಬೆಳ್ತಂಗಡಿ(ದಕ್ಷಿಣ ಕನ್ನಡ): ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ವೇದಿಕೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು “ಗ್ರಾಮದ ಮುಸ್ಲಿಮರ…