ಫಿಶ್ ಪ್ರಿಯರಿಗೆ Shocking news; ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ, 61 ದಿನ ಮೀನುಗಾರಿಕೆಗೆ ನಿರ್ಬಂಧ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯೇ ವಾಡಿಕೆಗಿಂತ ಹೆಚ್ಚು ಸುರಿದಿದೆ. ಜೊತೆಗೆ ಮುಂಗಾರಿನಲ್ಲೂ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ, ಕರಾವಳಿ ನಾಡಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ, ಮುಂಜಾಗ್ರತಾ…