ಜಮ್ಮು ಮತ್ತು ಕಾಶ್ಮೀರ || ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ 20 ಅಡಿ ಆಳದ ಚರಂಡಿಗೆ ಬಿದ್ದು, ಓರ್ವ ಸಾ*.
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಜಟ್ವಾಲ್ ಪ್ರದೇಶದಲ್ಲಿ ಮಾತಾ ವೈಷ್ಣೋದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಒಂದು ಟೈರ್ ಸ್ಫೋಟಗೊಂಡು 20…
