ರಾಜ್ಯಾದ್ಯಂತ ಒಣ ಹವೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ಚಳಿ. ಬೆಂಗಳೂರು : ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು…

ರಾಜ್ಯದಲ್ಲಿ ಮುಂದುವರಿದ ಒಣಹವೆಯ ವಾತಾವರಣ.

ಕರ್ನಾಟಕ ಹವಾಮಾನ ವರದಿ. ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ…

ರಾಜ್ಯದಲ್ಲಿ ಇನ್ನೂ 3 ದಿನ ಒಣ ಹವೆ – ಬೆಂಗಳೂರಿನಲ್ಲಿ ಶೀತದಬ್ಬರ

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಶೀತದಬ್ಬರ ಬೆಂಗಳೂರು: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ…

ಕರ್ನಾಟಕ ಹವಾಮಾನ ಅಪ್‌ಡೇಟ್.

ಬೆಂಗಳೂರಿನಲ್ಲಿ ಚಳಿ–ಮಂಜು ಜೋಡಿ, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ಬೆಂಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂ…

ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯುತ್ತಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಂಜು–ಚಳಿ; ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು : ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಎರಡು ದಿನಗಳಿಂದ ಒಣ ಹವೆಯ…