ಬಾಳೆಹಣ್ಣು, ಪಪ್ಪಾಯಿಯನ್ನು ಒಟ್ಟಿಗೆ ಸೇವನೆ ಮಾಡಬಾರದು ಎಂಬುದಕ್ಕೆ ಈ ಅಂಶಗಳೇ ಕಾರಣ.

ಬಾಳೆಹಣ್ಣು ಮತ್ತು ಪಪ್ಪಾಯಿ ಇವೆರಡು ಹಣ್ಣುಗಳು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದ್ದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಆರೋಗ್ಯ ತಜ್ಞರು ಕೂಡ ಈ ಎರಡು ಹಣ್ಣುಗಳನ್ನು ಹೆಚ್ಚು ಹೆಚ್ಚು ತಿನ್ನಿ…