ಒತ್ತಡದಿಂದ ಮುಕ್ತಿ ಬೇಕಾ? ದಿನನಿತ್ಯದ ಆಹಾರದಲ್ಲೇ ಇದೆ ಪರಿಹಾರ.

ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು ಹೇಗೆ ಗೊತ್ತಾ.. ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ,…