ಕಾಡು ಆನೆ ದಾಳಿಗೆ ಕಾರ್ಮಿಕ ಬ*ಲಿ; ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿ.

ಕೊಡಗು: ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಲೇ ಇದ್ದಾರೆ. ರಾಜ್ಯದಲ್ಲಿ ಕಾಡಾನೆ   ಮತ್ತು ಹುಲಿ ದಾಳಿಯಿಂದಾಗಿ  ಹಲವು ರೈತರು ಮೃತಪಟ್ಟ ಘಟನೆಗಳು ಜನರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಮತ್ತೊಂದೆ…

ಮೈಸೂರಿನಲ್ಲಿ ಹುಲಿ ಸೆರೆ! ಆದರೆ ರೈತನ ಹ*ತ್ಯೆಗೈದ ಹುಲಿ ಇದೇನಾ?”

ಮೈಸೂರು: ಭಾನುವಾರ ಹುಲಿ ದಾಳಿಗೆ ರೈತ ರಾಜಶೇಖರ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿತ್ತು. ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಹುಡುಕುತ್ತಿದ್ದ ಅರಣ್ಯ ಇಲಾಖೆಯ ಬಲೆಗೆ ಹುಲಿಯೊಂದು…

ಬೆಂಗಳೂರಿನಲ್ಲಿ ಚಿರತೆ ಭೀತಿ: ಮನೆಬಿಟ್ಟು ಹೊರಬರಲಾರಾದ ನಿವಾಸಿಗಳು.

ಬೆಂಗಳೂರು: ಸುಮಾರು ದಿನಗಳ ಬಳಿಕ ಸಿಲಿಕಾನ್​​ ಸಿಟಿ ಜನರಿಗೆ ಅದೊಂದು ಭಯ ಶುರುವಾಗಿದೆ. ಅದೇ ಚಿರತೆ  ಭಯ. ಸೋಮವಾರದಂದು ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಬಳಿಯ ಕೆಂಪೇಗೌಡ ಲೇಔಟ್​ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು.…

ಕಾಡಹಂದಿ ಬೇಟೆಗಾರರನ್ನು ಮಾಲು ಸಮೇತ ಬಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ.

ತುಮಕೂರು: ಶಿರಾ ತಾಲೂಕು ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿಧಾಮದಲ್ಲಿ ವಿದ್ಯುತ್ ತಂತಿ ಪ್ರವಹಿಸಿ ಕಾಡು ಹಂದಿಗಳನ್ನು ಬೇಟೆಯಾಡುತ್ತಿದ್ದ ತಂಡವನ್ನು ಅರಣ್ಯ ಇಲಾಖೆ ಸಿಬ್ಬಂದಿ, ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.…