ರಾಯಚೂರು || ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿ, ನಾಲ್ವರು ಸಾ*

ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಗೂಡ್ಸ್ ಪಿಕ್…