Bus Free || ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ…