ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆ 6 ಉಚಿತ ನೋಟ್‌ಬುಕ್‌ಗಳು.

ಬೆಂಗಳೂರು : ಸರ್ಕಾರದಿಂದ ಶಾಲಾ ಮಕ್ಕಳಿಗೆ  ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಭಾಗ್ಯ ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳ…