ಪರೀಕ್ಷೆ ಬರೆದವರು ಬೇರೆ, ನೇಮಕಗೊಂಡವರು ಬೇರೆ!

ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್‌ನಲ್ಲಿ ಭಾರೀ ಅಕ್ರಮ ಬೆಂಗಳೂರು: ಬೆಂಗಳೂರು ನಗರದ ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ  ಬೆಳಕಿಗೆ ಬಂದಿದೆ.…