ಗದಗ || ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಗೆ ವಿವಿದೆಡೆಯಿಂದ ವಲಸೆ ಪಕ್ಷಿಗಳ ಆಗಮನ

ಗದಗ: ಚಳಿಗಾಲ ಆರಂಭವಾದರೆ ಸಾಕು ಸಾವಿರಾರು ಕಿಲೋಮೀಟರ್ ದೂರದಿಂದ ವಿದೇಶಿ ಹಕ್ಕಿಗಳು ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆ ಆಗಮಿಸುತ್ತವೆ. ಪರಿಣಾಮ ಬೇರೆ ಬೇರೆ ಕಡೆಗಳಿಂದ…

ಗದಗ || ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ! 

ಗದಗ: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳು ಸದ್ಯ ದೇಶದಲ್ಲಿಯೇ ಸಾಕಷ್ಟು ಸದ್ದು ಮಾಡುತ್ತಿವೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಅದೆಷ್ಟೋ ಮಹಿಳೆಯರಿಗೆ ಆರ್ಥಿಕ ಸಹಕಾರ ನೀಡುವದಲ್ಲದೇ ಸ್ವಾವಲಂಬಿ ಜೀವನ…

ಗದಗ || ಅನ್ವರ್ ಮಾಣಿಪ್ಪಾಡಿಯವರೇ ಉಲ್ಟಾ ಹೊಡೆದಿದ್ದೇಕೆ..? : ಸಿಎಂ ಸಿದ್ದರಾಮಯ್ಯ

ಗದಗ: ಅನ್ವರ್ ಮಾಣಿಪ್ಪಾಡಿಯವರೇ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಅವರ ವಿಡಿಯೋ ಹೇಳಿಕೆ ನೋಡಿಯೇ ಪ್ರತಿಕ್ರಿಯೆ ನೀಡಿದ್ದೇನೆ. ಈಗ…

ಬೆಂಗಳೂರು || ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ…

ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಮೇಲೂ ವಕ್ಫ್ ವಕ್ರದೃಷ್ಟಿ! ಗೆಜೆಟ್ ನೋಟಿಫಿಕೇಶನ್ ನೋಡಿ ದಂಗಾದ ಭಕ್ತರು!

ಗದಗ: ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದೆ. ವಿಜಯಪುರದಿಂದ ಆರಂಭವಾದ ವಿವಾದ ರಾಜ್ಯಾದ್ಯಂತ ಹಬ್ಬಿಕೊಂಡಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್…

ಮೂವರು ಮಕ್ಕಳ ಸಹಿತ ನದಿಗೆ ಹಾರಿ ವ್ಯಕ್ತಿ ಆತ್ಮ*ಹತ್ಯೆ! ನಾಲ್ವರ ಶವ ಪತ್ತೆ

ಗದಗ: ವ್ಯಕ್ತಿಯೊಬ್ಬ ಕೌಟುಂಬಿಕ ಕಲಹ ಹಾಗೂ ಸಾಲದಿಂದ ಬೇಸತ್ತು ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬ್ರಿಡ್ಜ್…

ನಿರಂತರ ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ: ಅನ್ನದಾತರ ಬದುಕು ಕಂಗಾಲು!

ಗದಗ: ನಿರಂತರವಾಗಿ ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಅನ್ನದಾತರ ಬದುಕು ಹೇಳತೀರದಾಗಿದೆ. ಬೆಳೆ ನೀರಲ್ಲಿ ನಿಂತಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ…

ಬಿವೈ ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಗೆದ್ದಿದ್ದಾರೆ : ಕೆ.ಎಸ್ ಈಶ್ವರಪ್ಪ ಆರೋಪ

ಗದಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದು, ಬಿವೈ ವಿಜಯೇಂದ್ರ, ಕಾಂಗ್ರೆಸ್ ಜೊತೆಗೆ…

ಗದಗ || ಬೀದಿನಾಯಿಗಳ ಸರಣಿ ಸಾವು : ಆತಂಕದಲ್ಲಿ ಗ್ರಾಮಸ್ಥರು

ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಈ…