ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್‌ನಲ್ಲೇ ನೀರಿನ ಕೊರತೆ.!

ಜಂಬಗಿ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಗೆ ಜನರ ಆಕ್ರೋಶ. ಬೀದರ್​​ : ತೆಲಂಗಾಣ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಔರಾದಾ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್​​ 2025ನೇ ಸಾಲಿನ…