“ಟನಲ್ ರೋಡ್ ಬಿಡಿ ಸ್ವಾಮಿ, ಮೊದಲು ಶಿಕ್ಷಕರಿಗೆ ಸಂಬಳ ಕೊಡಿ!” — DK ಶಿವಕುಮಾರ್ಗೇ ಟಾಂಗ್ ಕೊಟ್ಟ R. ಅಶೋಕ್.
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನ ನೀಡಿಲ್ಲ ಎಂಬುದು ಕೇಳಿಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ವಿಧಾನಸಭೆಯ…
