ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್.

ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು. ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ…