ತಿರುವನಂತಪುರಂ || ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒಪ್ಪಿಗೆ ಸೂಚಿಸಿದ್ದಾರೆ. ಊಟದ…