ಟೆಹ್ರಾನ್ ವಿಮಾನ ನಿಲ್ದಾಣದಲ್ಲಿ ಇರಾನ್ ನಾಯಕರ ವಿಮಾನ ಧ್ವಂಸ: ಇಸ್ರೇಲ್ ಹೇಳಿಕೆ

ವಾಯು ದಾಳಿಯಲ್ಲಿ ಖಮೇನಿ ಬಳಸುತ್ತಿದ್ದ ವಿಮಾನ ನಾಶ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳ ಜೆರುಸಲೇಂ : ಇಸ್ರೇಲ್ ತನ್ನ ವಾಯುಪಡೆಯು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ ಮಾಜಿ…