“ಜಿ20 ಶೃಂಗಸಭೆಗೆ ಮೋದಿ ದಕ್ಷಿಣ ಆಫ್ರಿಕಾಕ್ಕೆ ವಿಮಾನಾರೋಹಣ – 3 ದಿನಗಳ ಮಹತ್ವದ ವಿದೇಶಿ ಪ್ರವಾಸ”.
ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ವಸುಧೈವ ಕುಟುಂಬಕಂ…
