ರಾಜಮೌಳಿ–ಮಹೇಶ್ ಬಾಬು ‘ಗ್ಲೋಬ್ ಟ್ರೋಟರ್’ ರಿಲೀಸ್ ಡೇಟ್ ಲೀಕ್! ಸಿನಿಮಾ ನೋಡಲು ಇನ್ನೂ ಎಷ್ಟು ವರ್ಷ ಕಾಯಬೇಕು?
ರಾಜಮೌಳಿ ನಿರ್ದೇಶಿಸುತ್ತಿರುವ ಹೊಸ ಸಿನಿಮಾಕ್ಕೆ ತಾತ್ಕಾಲಿಕವಾಗಿ ‘ಗ್ಲೋಬ್ ಟ್ರೋಟೆರ್’ ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಹೆಸರು ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹಿರಂಗಗೊಳ್ಳಲಿದೆ. ಮಾತ್ರವಲ್ಲದೆ, ಸಿನಿಮಾದ ಮೊದಲ ಟೀಸರ್…
