ರಾಯಚೂರು || ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಕುಸಿತ – ಓರ್ವ ಕಾರ್ಮಿಕನ ಸ್ಥಿತಿ ಗಂಭೀರ
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಕುಸಿತಗೊಂಡ ಪರಿಣಾಮ ಓರ್ವ ಕಾರ್ಮಿಕ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಗೊಂಡಿರುವ ಕಾರ್ಮಿಕನನ್ನು ಲಕ್ಷ್ಮಣ ಎಂದು…