ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ.

ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿಗಳು ಪೊಲೀಸರ ಬಲೆಗೆ ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ನಡೆದ ಭಾರೀ ಚಿನ್ನದಂಗಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…