ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ಧಿ : ಶೇ 2.25ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಶೀಘ್ರದಲ್ಲೇ ಜಾರಿ
ಬೆಂಗಳೂರು: ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 2.25ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯ ಮೇರೆಗೆ ತುಟ್ಟಿಭತ್ಯೆ…