ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ !

ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ. ಬೆಂಗಳೂರು : ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ…