ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ.
ರಾಯಚೂರು: ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಿತು. ಬಳಿಕ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. ಶುಕ್ರವಾರ ಆರ್ಎಸ್ಎಸ್ ಪಥಸಂಚಲನದಲ್ಲಿ…
