ಬೆಂಗಳೂರು || ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಅಂಗೀಕರಿಸಿದ ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ, 2025 ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ರಾಜ್ಯ ಗೆಜೆಟ್‌ನಲ್ಲಿ…