ಕಾಂಗ್ರೆಸ್ ನಾಯಕರಿಗೆ ಕಾರಜೋಳ ಖಡಕ್ ಪ್ರಶ್ನೆ: “ಉಗ್ರ ಕೃತ್ಯ ಎಸಗಿದವರು ನಿಮ್ಮ ಅಣ್ಣ-ತಮ್ಮಂದಿರಾ?”
ಚಿತ್ರದುರ್ಗ: ದೆಹಲಿ ಸ್ಫೋಟದ ಕುರಿತು ಕಾಂಗ್ರೆಸ್ ನಾಯಕರ ನಿಲುವನ್ನು ಬಿಜೆಪಿ ನಾಯಕ ಗೋವಿಂದ ಕಾರಜೋಳ ತೀವ್ರವಾಗಿ ಟೀಕಿಸಿದ್ದಾರೆ. ದೇಶದಲ್ಲಿ ಅಶಾಂತಿ ಉಂಟುಮಾಡುವ ‘ಹೀನ ಮನಸ್ಥಿತಿ’ ಕಾಂಗ್ರೆಸ್ ನಾಯಕರಿಗಿದೆ ಎಂದು…
