ಏಕಲವ್ಯ ವಸತಿ ಶಾಲೆಗಳಲ್ಲಿ 7,267 ಹುದ್ದೆಗಳಿಗೆ ಭರ್ಜರಿ ನೇಮಕಾತಿ: ಅರ್ಜಿ ಸಲ್ಲಿಸಲು ಅ. 23 ವರೆಗೆ ಅವಕಾಶ.|TeacherJobs
ಬುಡಕಟ್ಟು ವಿದ್ಯಾರ್ಥಿಗಳ ರಾಷ್ಟ್ರೀಯ ಶಿಕ್ಷಣ ಸಂಘವು ಏಕಲವ್ಯ ವಸತಿ ಶಾಲೆಗಳಲ್ಲಿ 7267 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪ್ರಾಂಶುಪಾಲರು, PGT, TGT, ಹಾಸ್ಟೆಲ್ ವಾರ್ಡನ್,…
