GST ಪ್ರಯೋಜನ ಜನರಿಗೆ ತಲುಪಿಸಿ, ಗ್ಯಾರಂಟಿ ನಷ್ಟದ ಬಗ್ಗೆ ಮಾತಾಡಿ” – ಕರ್ನಾಟಕ ಸರ್ಕಾರಕ್ಕೆ ಲಹರ್ ಸಿಂಗ್ ಸಿರೋಯಾ ಟಾಂಗ್.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಜಿಎಸ್ಟಿ ಸುಧಾರಣೆಗಳ ಸಂಪೂರ್ಣ ಪ್ರಯೋಜನ ಕರ್ನಾಟಕದ ಜನತೆಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಸಭಾ…
