SC, ST ಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ.

ಬೆಂಗಳೂರು: SC&ST ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ…