ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು : ಉಪಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳಲ್ಲು ನಿಲ್ಲಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…