ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಶೇ. 98ರಷ್ಟು ಯಶಸ್ಸು ಪಡೆದಿದೆ – ಹೆಚ್.ಎಂ.ರೇವಣ್ಣ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು ಸಾಧಿಸಿದ್ದೇವೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಂಗಳವಾರ ಹೇಳಿದರು. ಬೃಹತ್…