ತುಮಕೂರು || ಸರ್ಕಾರಿ ಸೌಲಭ್ಯಕ್ಕಾಗಿ ಹೆಚ್ಚಿದ ನಕಲಿ ಕಾರ್ಮಿಕ ಕಾರ್ಡುಗಳು..!
ಗುಬ್ಬಿ: ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಕಟ್ಟಡ ಕಾರ್ಮಿಕರಿಗೆ ಹಲವು ಉಪಯುಕ್ತ ಯೋಜನೆ ರೂಪಿಸಿದೆ. ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರಿಗೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಗುಬ್ಬಿ: ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಕಟ್ಟಡ ಕಾರ್ಮಿಕರಿಗೆ ಹಲವು ಉಪಯುಕ್ತ ಯೋಜನೆ ರೂಪಿಸಿದೆ. ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರಿಗೆ…
ಗುಬ್ಬಿ: ಕಳೆದ ಐದಾರು ತಿಂಗಳುಗಳಿOದ ಗುಬ್ಬಿಯ ಕೆಲ ಬಡಾವಣೆಗಳಲ್ಲಿ ಮೊಬೈಲ್ ಟವರ್ ಸಿಗುತ್ತಿಲ್ಲ ಎಂದು ಗುಬ್ಬಿಯ ಗ್ರಾಹಕರು ಗಂಭೀರ ಆರೋಪ ಮಾಡಿದ್ದಾರೆ, ಗುಬ್ಬಿ ಪಟ್ಟಣದ ಮಾರುತಿ ನಗರ, ವಿದ್ಯಾನಗರ,…
ತುಮಕೂರು:- ಕೊಳವೆ ಬಾವಿಯ ಕೇಬಲ್ ಕದಿಯುತ್ತಿದ್ದ ಕಳ್ಳನನ್ನ ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಹರೀಶ್, ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ…
ಗುಬ್ಬಿ: ಸರ್ಕಾರದ ಮೇಲೆ ಆಪಾದನೆ ಮಾಡಲೆಬೇಕು ಎನ್ನುವವರು ಮೊಸರಲ್ಲಿ ಕಲ್ಲು ಹುಡುಕುವವರು. ಈ ಸರ್ಕಾರವನ್ನು ತೆಗಳಬೇಕು ಅಷ್ಟೆ. ಈಗಾಗಲೇ ಸರಕಾರ ಎಲ್ಲಾ ಶಾಸಕರ 224 ಕ್ಷೇತ್ರಗಳಿಗೂ ಸುಮಾರು…
ಗುಬ್ಬಿ : ಗುಬ್ಬಿ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರೈಲ್ವೆ ಕೇಳಸೇತುವೆ ಮಾರ್ಗದಲ್ಲಿ ಇತ್ತೀಚೆಗೆ ನೂರಾರು ವಾಹನಗಳು ಸಂಚರಿಸುತ್ತಿದ್ದು ವಾಹನ ದಟ್ಟಣೆ ಹೆಚ್ಚಾಗಿದೆ. ಈ ರಸ್ತೆ…
ಗುಬ್ಬಿ : ಕಡಬ ಹೋಬಳಿ ಕಂಬೆರಹಟ್ಟಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ನೀರು ಸರಬರಾಜು ಮಾಡುತ್ತಿದ್ದ ಕೊಳವೆ ಬಾವಿ ಬತ್ತಿಹೋಗಿ, ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡು ಬಂದಿದ್ದು ಇದನ್ನು…
ಗುಬ್ಬಿ: ನೂರಾರು ವರ್ಷದಿಂದ ಏಳೆಂಟು ತಲೆಮಾರು ಜನರು ಬದುಕು ಕಟ್ಟಿಕೊಂಡ ಅಂಕಳಕೊಪ್ಪ ಗ್ರಾಮಕ್ಕೆ ಏಕಾಏಕಿ ಆಗಮಿಸಿದ ತಾಲ್ಲೂಕು ಆಡಳಿತ ಸರ್ವೇ ನಡೆಸಿ ಸುಮಾರು 70 ಮನೆಗಳನ್ನು ಇದು…
ಗುಬ್ಬಿ: ಗುಬ್ಬಿ ಹಾಗೂ ತಿಪಟೂರು ತಾಲೂಕಿನಲ್ಲಿ ಶನಿವಾರ ಹಾಗೂ ಭಾನುವಾರ ಕಾರ್ ರೇಸ್ಗಳ ಅಬ್ಬರ ನೋಡಬಹುದಾಗಿದೆ. ಇದುವರೆಗೂ ಸುಮಾರು ಕರ್ನಾಟಕ 1000 ರ್ಯಾಲಿ 48 ನೇ ವರ್ಷದ…
ತುಮಕೂರು: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲಾ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧುಚಂದ್ರ, ಶಿವಕುಮಾರ್,…
ಗುಬ್ಬಿ: ತನ್ನ ಮಗುವಿಗೆ ವಿಷ ಉಣಿಸಿ ತಾನು ವಿಷ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಾಥಮಿಕ ವರದಿಯ ಘಟನೆಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿರಾಯನೆ ಮೊದಲ ಪತ್ನಿಯ…