ಗುರುಗ್ರಾಮ || Mobile ಕದ್ದಿದ್ದು ಇವನೇ ಎಂದು ಹಿಡಿದುಕೊಟ್ಟಿದ್ದಕ್ಕೆ 7 ವರ್ಷದ ಬಾಲಕನ ಕೊ*ಲೆ.?
ಗುರುಗ್ರಾಮ: ಏಳು ವರ್ಷದ ಬಾಲಕನನ್ನು ಅಪ್ರಾಪ್ತ ಬಾಲಕನೊಬ್ಬ ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮೊಬೈಲ್ ಕದ್ದಿದ್ದು ಇವನೇ ಎಂದು ಕದ್ದವನನ್ನು ಹಿಡಿದುಕೊಟ್ಟಿದ್ದಕ್ಕೆ ಕೋಪಗೊಂಡ ಅಪ್ರಾಪ್ತ ಬಾಲಕ…