ಇಂದು ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ.

ಸಿದ್ದಗಂಗಾ ಮಠದಲ್ಲಿ 7ನೇ ವರ್ಷದ ಪುಣ್ಯ ಸ್ಮರಣೋತ್ಸವ. ತುಮಕೂರು : ತುಮಕೂರಿನ ಕ್ಯಾತ್ಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ, ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ…