ನವದೆಹಲಿ || ವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ H.D. Kumaraswamy ತೀವ್ರ ವಾಗ್ದಾಳಿ
ನವದೆಹಲಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ…