ಬೆಂಗಳೂರು || HAL ನಿರ್ಮಿತ ಲಘು ಯುದ್ಧ ಹೆಲಿಕಾಪ್ಟರ್ಗೆ ಹೆಚ್ಚಿದ ಬೇಡಿಕೆ
ಬೆಂಗಳೂರು: ಲಘು ಹಾಗೂ ಹಗುರ ಹೆಲಿಕಾಪ್ಟರ್ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ಗೆ (ಹೆಚ್ಎಎಲ್) ದೇಶ ಹಾಗೂ ವಿದೇಶಗಳಿಂದ ಹೆಲಿಕಾಪ್ಟರ್ಗಳ ಉತ್ಪಾದನೆಗೆ ಬೇಡಿಕೆ ಬರುತ್ತಿದೆ. ಇದರ ಹಣಕಾಸು…