ಬೆಂಗಳೂರು || ಮೈಕ್ರೋ ಫೈನಾನ್ಸ್, ಲೇವಾದೇವಿದಾರರ ಕಿರುಕುಳಕ್ಕೆ ಬ್ರೇಕ್ ಹಾಕಲು ಕರಡು ಮಸೂದೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಹಾಗೂ ಲೇವಾದೇವಿದಾರರ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಸಿದ್ಧಪಡಿಸಿರುವ ಕರಡು ಮಸೂದೆಯನ್ನು ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ…