ಇಂದು ಟ್ರೈನಿಂಗ್‌ ಮುಕ್ತಾಯ.. ನಾಳೆ DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಅಂತ್ಯ

ಹಾಸನ: ಇಂದು ಟ್ರೈನಿಂಗ್‌ ಮುಗಿದಿತ್ತು. ನಾಳೆ ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್‌ (IPS…