ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಮತ್ತೆ ವಿಳಂಬ.

80% ಕಾಮಗಾರಿ ಪೂರ್ಣ… ಆದರೂ ಉದ್ಘಾಟನೆ ಯಾವಾಗ? ಹಾಸನ : ನಿಧಿ ಕೊರತೆ ಹಾಗೂ ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದ UDAN ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ…