ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಭದ್ರ ಸಿದ್ಧತೆ.

ಬೆಳಗಾವಿ : ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇದಕ್ಕೆ ಬೇಕಾದ ಸಿದ್ದತೆಗೆ ಜಿಲ್ಲಾಡಳಿತ ಈಗಾಗಲೇ ಸಜ್ಜಾಗಿದೆ. ಸಚಿವರು, ಶಾಸಕರು, ಸಚಿವಾಲಯದ ಪ್ರತಿನಿಧಿಗಳು, ಪೊಲೀಸರು ಸೇರಿದಂತೆ ಸುಮಾರು…