ಉತ್ತರ ಕರ್ನಾಟಕದಲ್ಲಿ ಬಸ್ ಅಪ*ತ: 22ಕ್ಕೂ ಹೆಚ್ಚು ಗಾಯ

ಓವರ್ಟೇಕ್ ವೇಳೆ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿ*. ಉತ್ತರಕನ್ನಡ: ರಾಜ್ಯದ ವಿವಿಧೆಡೆ ಸಂಭವಿಸಿದ ಬಸ್​​ ಅಪಘಾತದಲ್ಲಿ ಒಟ್ಟು 22 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡದಲ್ಲಿ…

ಮಾಲತೇಶ ದೇವರ ಮೂರ್ತಿ ಭಗ್ನ.

ಕಲ್ಲಿನಿಂದ ಜಜ್ಜಿದ ಕಿಡಿಗೇಡಿಗಳು, ಗ್ರಾಮಸ್ಥರ ಆಕ್ರೋಶ. ಹಾವೇರಿ : ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ…

ಹೋರಿಯ ಹೆಸರಲ್ಲಿ ದೇವಸ್ಥಾನ: KDM KING-108 ಗೆ ಗೌರವ.

ಹೋರಿಯ ಪಾರ್ಥಿವ ಶರೀರದ ಅಂತಿಮ ದರ್ಶನ, ಅಭಿಮಾನಿಗಳ ಭಕ್ತಿಯ ಮೆರವಣಿಗೆ. ಹಾವೇರಿ: ದೇಶದಲ್ಲಿ ಹಲವಾರು ಸೆಲೆಬ್ರಿಟಿಗಳ ದೇವಸ್ಥಾನವನ್ನು ನೀವು ನೋಡಿರಬಹುದು. ಅದೇ ರೀತಿ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ…

ಸವಣೂರಿನಲ್ಲಿ ಶಿಕ್ಷಕನ ಕೃತ್ಯಕ್ಕೆ ಸಾರ್ವಜನಿಕರ ಆಕ್ರೋಶ.

ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಪೊಲೀಸ್ ಠಾಣೆಗೂ ಮೆರವಣಿಗೆ. ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಲದಕ್ಕೆ ಶಿಕ್ಷಕನ…

ಕರ್ನಾಟಕದಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತುಗಳಂತೆಯೇ ಸುರಕ್ಷತಾ ಕ್ರಮ ಕಡ್ಡಾಯ. ಬೆಂಗಳೂರು: ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಭ್ರಮದಿಂದ ಆಚರಿಸುವ ಹೋರಿ ಹಬ್ಬಕ್ಕೀಗ ಹೈಕೋರ್ಟ್​ನಿಂದ  ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರ್ನಾಟಕ…

ರಸ್ತೆ ದಾಟುತ್ತಿದ್ದ ಚಿರತೆ ಮರಿ ವಾಹನಕ್ಕೆ ಬಲಿ.

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕೋಣಕೆರೆ ಗ್ರಾಮದ ಬಳಿ  ರಸ್ತೆ ದಾಟುತ್ತಿದ್ದ ಮೂರು ವರ್ಷದ ಚಿರತೆ ಮಗೆ ವಾಹನ ಡಿಕ್ಕಿ ಹೊಡೆದಿದ್ದು, ಚಿರತೆ  ಸ್ಥಳದಲ್ಲೇ ಸಾವನ್ನಪ್ಪಿದೆ. ಅರಣ್ಯಪ್ರದೇಶದಲ್ಲಿ ನಿಧಾನವಾಗಿ…

ಹಾವೇರಿಯ ರೈತನ ತೋಟದಲ್ಲಿ ಮೂರ್ತಿಯಾಗಿ ಚಿರತೆ; ಗ್ರಾಮಸ್ಥರಲ್ಲಿ ಭೀತಿ.

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಮತ್ತೆ ಚಿರತೆ ಸಂಚಲನ ಕಂಡುಬಂದಿದೆ. ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.…

ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ.

ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ…

ಹಬ್ಬದ ವೇಳೆ ಹಿಂದೂಗಳು ಬಾರ್​​ನಲ್ಲಿ ಇರ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ.

ಹಾವೇರಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ನಮಾಜ್​ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್​. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ…

ಹಾವೇರಿಯಲ್ಲಿ ಯತ್ನಾಳ್ ಜೋರಿಗೆ ಪೊಲೀಸರು ಬೆರಗು!

ಹಾವೇರಿ:ಬಿಜೆಪಿಯಿಂದ ಉಚ್ಛಾಟಿತರಾದರೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮ ಪ್ರಭಾವವನ್ನು ಮಿಂಚಿನಂತೆ ಹೆಚ್ಚಿಸುತ್ತಿದ್ದಾರೆ. ಇತ್ತೀಚಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಂಚಾರಿ ರಾಜಕಾರಣ ಮಾಡುತ್ತಿರುವ ಅವರು…