ಹಾವೇರಿ ವಕ್ಫ್ ಗಲಾಟೆ ಪ್ರಕರಣ: 32ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು
ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಗಲಾಟೆ ಪ್ರಕರಣಕ್ಕೆ ಸಂಬOಧಿಸಿದOತೆ 32 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಡಕೋಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಗಲಾಟೆ ಪ್ರಕರಣಕ್ಕೆ ಸಂಬOಧಿಸಿದOತೆ 32 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಡಕೋಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ…
ಹಾವೇರಿ : ಈ ಉಪ ಚುನಾವಣೆಯಲ್ಲಿ ನನ್ನ ಮಗನನ್ನು ಗೆಲ್ಲಿಸುವುದೇ ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಯ ಗುರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸಬರಾಜ ಬೊಮ್ಮಾಯಿ…
ಹಾವೇರಿ : ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಹೇಳುತ್ತ ಹೋದರೆ ಕನಿಷ್ಠ ಮೂರು ನಾಲ್ಕು…
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಚುನಾವಣೆಯ ನಿರ್ಣಾಯಕವಾಗಲಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನಡೆ ಇಂದು ಬಹಿರಂಗವಾಗಲಿದೆ. ಇಂದು ನಾಮಪತ್ರ ವಾಪಸಾತಿಗೆ ಕೊನೆಯ…
ಹಾವೇರಿ: ಪಟ್ಟಣದ ಚರಂಡಿಯಲ್ಲಿ ಬಾಲಕ ನಿವೇದನ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಮತ್ತು ಕಿರಿಯ ಆರೋಗ್ಯ ನಿರೀಕ್ಷಕನನ್ನು ಅಮಾನಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್…
ಹಾವೇರಿ: ದೇಶ-ವಿದೇಶಗಳ ಬಾನಾಡಿಗಳ ಆಶ್ರಯತಾಣವಾಗಿರುವ ಹಾವೇರಿಯ ಹೆಗ್ಗೇರಿಗೆ ಇದೀಗ ಹೊಸ ಅತಿಥಿಗಳು ಬಂದಿದ್ದಾರೆ. ಹೆಗ್ಗೇರಿಗೆ ಯುಟಿಪಿ ಕಾಲುವೆಯಿಂದ ನೀರು ತುಂಬಿಸಲಾಗಿದ್ದು, ಈ ನೀರಿನೊಂದಿಗೆ ನೀರುನಾಯಿಗಳ ಹಿಂಡು ಆಗಮಿಸಿವೆ. 16ಕ್ಕೂ…